1 Kings 9:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ಸೊಲೊಮೋನನು ಆ ನಗರವನ್ನು ಮತ್ತೆ ನಿರ್ಮಿಸಿದನು. ಸೊಲೊಮೋನನು ಕೆಳಗಿನ ಬೇತ್‌ಹೋರೋನ್ ನಗರವನ್ನು ಸಹ ಕಟ್ಟಿಸಿದನು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,
Kannada BSI Bible 2016
ಹೀಗೆಯೇ ಸೊಲೊ ಮೋನನು ಗೆಜೆರನ್ನೂ ಕೆಳಗಿರುವ ಬೇತ್‌ಹೋರೋ ನನ್ನೂ ಬಾಲಾತನ್ನೂ ಅಡವಿಯಲ್ಲಿರುವ ತಾಮಾರನ್ನೂ ದೇಶದಲ್ಲಿ ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಲೊಮೋನನು ಗೆಜೆರ್‍ಪಟ್ಟಣದ ಹೊರತಾಗಿ ಕೆಳಗಿನ ಬೇತ್‍ಹೋರೋನ್,
Kannada Bible (KNCL) BSI 2016
ಗೆಜೆರ್ ಪಟ್ಟಣವನ್ನು ಬಿಟ್ಟು ಕೆಳಗಿನ ಬೇತ್-ಹೋರೋನ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ಸೊಲೊಮೋನನು ಗೆಜೆರನ್ನೂ, ಕೆಳಗಿನ ಬೇತ್ ಹೋರೋನನ್ನೂ,