1 Kings 9:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲರು ಈ ಜನರನ್ನು ನಾಶಪಡಿಸಲು ಸಮರ್ಥರಾಗಿರಲಿಲ್ಲ. ಆದರೆ ಸೊಲೊಮೋನನು ಅವರನ್ನು ತನ್ನ ಕೆಲಸ ಮಾಡಲು ಗುಲಾಮರನ್ನಾಗಿ ಇಟ್ಟುಕೊಂಡನು; ಅವರು ಇಂದಿಗೂ ಗುಲಾಮರಾಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.
Kannada BSI Bible 2016
ಇವರ ತರುವಾಯ ದೇಶದಲ್ಲಿ ಉಳಿದ ಇಸ್ರಾಯೇಲ್‌ ಮಕ್ಕಳು ನಿರ್ಮೂಲ ಮಾಡದ ಅವರ ಮಕ್ಕಳು; ಇವರ ಮೇಲೆ ಸೊಲೊಮೋನನು ಇಂದಿನ ವರೆಗೂ ದಾಸತ್ವದ ಬಿಟ್ಟೀ ನೇಮಕವನ್ನಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೆರಿಜ್ಜೀಯ, ಹಿವ್ವೀಯ, ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟಿಹಿಡಿದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿರುತ್ತಾರೆ.
Kannada Bible (KNCL) BSI 2016
ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.