1 Kings 9:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೊಲೊಮೋನನ ಯೋಜನೆಗಳ ಉಸ್ತುವಾರಿಗೆ ಐನೂರ ಐವತ್ತು ಮಂದಿ ಮೇಲ್ವಿಚಾರಕರಿದ್ದರು. ಅವರು ಕೆಲಸ ಮಾಡುವ ಜನರ ಮೇಲಿನ ಅಧಿಕಾರಿಗಳಾಗಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
Kannada BSI Bible 2016
ಇವರೊಳಗೆ ಐದುನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನರಾದ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲ್ಯರನ್ನು ಅಧಿಕಾರಿಗಳನ್ನಾಗಿ ನೇವಿುಸಿದನು.
Kannada Bible (KNCL) BSI 2016
ಇದಲ್ಲದೆ, ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಯೇಲರನ್ನು ಅಧಿಕಾರಿಗಳನ್ನಾಗಿ ನೇಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರೊಳಗೆ ಐದು ನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.