1 Peter 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘‘ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು’’ ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ.
Kannada BSI Bible 2016
ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧ ರಾಗಿರಬೇಕು ಎಂದು ಬರೆದದೆಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು ಎಂದು ಬರೆದದೆಯಲ್ಲಾ.
Kannada Bible (KNCL) BSI 2016
ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು,” ಎಂದು ಪವಿತ್ರ ವೇದದಲ್ಲಿ ಬರೆದಿದೆ.