1 Peter 1:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪವಿತ್ರ ಗ್ರಂಥವು ಹೇಳುವುದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು.
Kannada BSI Bible 2016
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತದೆ. ಹುಲ್ಲು ಒಣಗಿಹೋಗುವದು, ಹೂವು ಉದುರಿಹೋಗುವದು;
Kannada Bible (KNCL) BSI 2016
ಪವಿತ್ರಗ್ರಂಥದಲ್ಲಿ ಬರೆದಿರುವಂತೆ: ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.