1 Peter 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಆತನು ಆತ್ಮರೂಪದಲ್ಲಿ ಹೋಗಿ ಸೆರೆಮನೆಯಲ್ಲಿದ್ದ ಆತ್ಮಗಳಿಗೆ ಸುವಾರ್ತೆ ಸಾರಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು.
Kannada BSI Bible 2016
ಆತನು ಆತ್ಮನಿಂದಲೇ ಸೆರೆಯಲ್ಲಿದ್ದ ಆತ್ಮಗಳಿಗೆ ಹೋಗಿ ಸಾರಿದನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ,
Kannada Bible (KNCL) BSI 2016
ಆಧ್ಯಾತ್ಮಿಕವಾಗಿಯೇ ತೆರಳಿ ಸೆರೆಯಲ್ಲಿದ್ದ ಆತ್ಮಗಳಿಗೆ ಶುಭಸಂದೇಶವನ್ನು ಬೋಧಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು.