1 Peter 4:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀತಿವಂತನೇ ರಕ್ಷಣೆ ಹೊಂದಲು
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?
Kannada BSI Bible 2016
ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?
Kannada Bible (KNCL) BSI 2016
“ಸಜ್ಜನರೇ ಸದ್ಗತಿಯನ್ನು ಹೊಂದುವುದು ಕಷ್ಟವಾಗುವುದಾದರೆ ಇನ್ನು ಭಕ್ತಿಹೀನರೂ ಪಾಪಿಗಳೂ ಆದವರ ಪಾಡೇನು?” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು, “ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಪಾಪಿಷ್ಠನೂ ಆಗಿರುವವನ ಗತಿ ಏನು?”