1 Samuel 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲಿಯು ನೆನಸಿ, “ನೀನು ಹೆಚ್ಚು ಕುಡಿದಿರುವೆ. ಅಮಲನ್ನು ಇಳಿಸಿಕೊ” ಎಂದು ಹನ್ನಳಿಗೆ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.
Kannada BSI Bible 2016
ಏಲಿಯು ಅವಳಿಗೆ--ಎಷ್ಟರ ವರೆಗೆ ಅಮಲೇರಿದವಳಾಗಿರುವಿ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟು ಹೋಗಲಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಅಮಲು ಇನ್ನೂ ಇಳಿಯಲಿಲ್ಲವೋ? ದ್ರಾಕ್ಷಾರಸದ ಮತ್ತು ನಿನ್ನನ್ನು ಬಿಟ್ಟುಹೋಗಲಿ ಅಂದನು.
Kannada Bible (KNCL) BSI 2016
“ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೆ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟುಹೋಗಲಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು.