1 Samuel 1:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹನ್ನಳು, “ನನ್ನ ಮೇಲೆ ನಿಮ್ಮ ದಯೆಯಿರಲಿ” ಎಂದು ಹೇಳಿದಳು. ಆಗ ಅವಳು ತನ್ನ ಮಾರ್ಗದಲ್ಲಿಯೇ ಹಿಂದಿರುಗಿ. ಸ್ವಲ್ಪ ಊಟ ಮಾಡಿದಳು. ಅಂದಿನಿಂದ ಅವಳು ದುಃಖಿತಳಾಗಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
Kannada BSI Bible 2016
ಅದಕ್ಕವಳು--ನಿನ್ನ ಸೇವಕಳಿಗೆ ನಿನ್ನ ದೃಷ್ಟಿಯಲ್ಲಿ ಕೃಪೆ ತೋರಲಿ ಅಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು; ಆ ಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆಮೇಲೆ ಆಕೆಯ ಮೋರೆಯಲ್ಲಿ ದುಃಖವು ಕಾಣಲಿಲ್ಲ.
Kannada Bible (KNCL) BSI 2016
“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.