1 Samuel 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಕಾನನು ಯಜ್ಞವನ್ನು ಅರ್ಪಿಸಲು ಮತ್ತು ಯೆಹೋವನಿಗೆ ಮಾಡಿದ ಹರಕೆಯನ್ನು ಸಲ್ಲಿಸಲು ಆ ವರ್ಷವೂ ಶೀಲೋವಿಗೆ ತನ್ನ ಕುಟುಂಬ ಸಮೇತವಾಗಿ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು
Kannada BSI Bible 2016
ಆದರೆ ಎಲ್ಕಾನನು ಕರ್ತನಿಗೆ ಪ್ರತಿ ವರುಷದ ಬಲಿಯನ್ನೂ ತನ್ನ ಪ್ರಮಾಣವನ್ನೂ ಸಲ್ಲಿಸುವದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ ಹನ್ನಳು ಹೋಗದೆ ತನ್ನ ಗಂಡನಿಗೆ--ಮಗುವು ಮೊಲೆ ಬಿಡುವ ವರೆಗೂ ನಾನು ಬರುವದಿಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಕಾನನು ಕುಟುಂಬಸಹಿತವಾಗಿ ಎಂದಿನಂತೆ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸುವದಕ್ಕೂ ಹರಕೆಸಲ್ಲಿಸುವದಕ್ಕೂ ಹೋಗುವದಕ್ಕೆ ಸಿದ್ಧನಾಗಲು ಹನ್ನಳು -
Kannada Bible (KNCL) BSI 2016
ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಷಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ಧನಾದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,