1 Samuel 1:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರೆಲ್ಲಾ ಯೆಹೋವನ ಸನ್ನಿಧಿಗೆ ಹೋದರು. ಎಲ್ಕಾನನು ಎಂದಿನಂತೆ ಹೋರಿಯನ್ನು ಯಜ್ಞವಾಗಿ ಅರ್ಪಿಸಿದನು. ಆಮೇಲೆ ಹನ್ನಳು ಏಲಿಯನ ಬಳಿಗೆ ಮಗನನ್ನು ಕರೆದೊಯ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.
Kannada BSI Bible 2016
ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಒಂದು ಹೋರಿಯನ್ನು ಕೊಯ್ದ ತರುವಾಯ ಮಗುವನ್ನು ಏಲಿಯನ ಬಳಿಗೆ ತಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ತಂದರು.
Kannada Bible (KNCL) BSI 2016
ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು.