1 Samuel 10:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಸಹ ಗಿಬೆಯದ ತನ್ನ ಮನೆಗೆ ಹೋದನು. ಕೆಲವು ಶೂರರು ದೈವಪ್ರೇರಣೆಯಿಂದ ಸೌಲನನ್ನು ಹಿಂಬಾಲಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.
Kannada BSI Bible 2016
ಸೌಲನು ಗಿಬೆಯಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದನೋ ಅವ ರದು ಒಂದು ಗುಂಪು ಅವನ ಸಂಗಡ ಹೋಯಿತು.ಆದರೆ ಬೆಲಿಯಾಳ ಮಕ್ಕಳು--ಇವನು ಹೇಗೆ ನಮ್ಮನ್ನು ರಕ್ಷಿಸುವನು ಎಂದು ಅವನನ್ನು ತಿರಸ್ಕರಿಸಿ ದರು; ಅವನಿಗೆ ಕಾಣಿಕೆಗಳನ್ನು ತಕ್ಕೊಂಡು ಬರಲಿಲ್ಲ. ಆದರೆ ಅವನು ಕೇಳದವನ ಹಾಗೆ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.
Kannada Bible (KNCL) BSI 2016
ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.