1 Samuel 11:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಬೆಜೆಕಿನಲ್ಲಿ ಅವರೆಲ್ಲರನ್ನೂ ಒಟ್ಟುಗೂಡಿಸಿದನು. ಅಲ್ಲಿ ಮೂರು ಲಕ್ಷ ಇಸ್ರೇಲರೂ ಮೂವತ್ತು ಸಾವಿರ ಯೆಹೂದ್ಯರೂ ಇದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
Kannada BSI Bible 2016
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ ಇಸ್ರಾ ಯೇಲ್ ಮಕ್ಕಳು ಮೂರು ಲಕ್ಷಜನರೂ ಯೆಹೂದ ಮನುಷ್ಯರು ಮೂವತ್ತು ಸಾವಿರ ಜನರೂ ಆಗಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಾಯೇಲ್ಯರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
Kannada Bible (KNCL) BSI 2016
ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.