1 Samuel 12:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಇಸ್ರೇಲರೆಲ್ಲರಿಗೆ, “ನೀವು ನನ್ನಿಂದ ಅಪೇಕ್ಷಿಸಿದ ಎಲ್ಲವನ್ನೂ ನಾನು ಮಾಡಿರುತ್ತೇನೆ. ನಾನು ನಿಮಗಾಗಿ ಒಬ್ಬ ರಾಜನನ್ನು ನೇಮಿಸಿದ್ದೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ, “ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ ನಿಮಗೊಬ್ಬ ಅರಸನನ್ನು ನೇಮಿಸಿದೆನು.
Kannada BSI Bible 2016
ಸಮುವೇಲನು ಇಸ್ರಾಯೇಲ್ಯರೆಲ್ಲರಿಗೆ--ಇಗೋ, ನೀವು ನನಗೆ ಹೇಳಿದ್ದೆಲ್ಲಾದರಲ್ಲಿ ನಿಮ್ಮ ಮಾತು ಕೇಳಿ ನಿಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಮುವೇಲನು ಎಲ್ಲಾ ಇಸ್ರಾಯೇಲ್ಯರಿಗೆ - ನೋಡಿರಿ, ನಾನು ನಿಮ್ಮ ಬಿನ್ನಹಗಳನ್ನು ಲಾಲಿಸಿ ನಿಮಗೊಬ್ಬ ಅರಸನನ್ನು ನೇವಿುಸಿದೆನು.
Kannada Bible (KNCL) BSI 2016
ಸಮುವೇಲನು ಇಸ್ರಯೇಲರೆಲ್ಲರಿಗೆ, “ನೋಡಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ, ನಿಮಗೊಬ್ಬ ಅರಸನನ್ನು ನೇಮಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.