1 Samuel 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಪ್ರದೇಶದಲ್ಲಿ ವಾಸಿಸುತ್ತಿದ್ದ ಇಸ್ರೇಲರನ್ನು ಶಿಕ್ಷಿಸಲು ಫಿಲಿಷ್ಟಿಯರು ತೀರ್ಮಾನಿಸಿದ್ದರು. ಆದ್ದರಿಂದ ಅವರ ಬಲಿಷ್ಠ ಸೈನ್ಯವು ಆಕ್ರಮಣಕ್ಕಾಗಿ ಆ ಸ್ಥಳವನ್ನು ಬಿಟ್ಟುಹೊರಟಿತು. ಫಿಲಿಷ್ಟಿಯ ಸೈನ್ಯವನ್ನು ಮೂರು ಗುಂಪುಗಳನ್ನಾಗಿ ಮಾಡಲಾಯಿತು. ಒಂದು ಗುಂಪು ಉತ್ತರದಿಕ್ಕಿನ ಒಫ್ರದ ಮಾರ್ಗವಾಗಿ ಶುವಲ್ ದೇಶಕ್ಕೆ ಹೊರಟಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸುಲಿಗೆ ಮಾಡುವುದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು, ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ನಾಡಿಗೂ,
Kannada BSI Bible 2016
ಆಗ ಫಿಲಿಷ್ಟಿ ಯರ ಪಾಳೆಯದಿಂದ ಸುಲುಕೊಳ್ಳುವವರು ಮೂರು ಗುಂಪಾಗಿ ಹೊರಟರು; ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಲಿಗೆ ಮಾಡುವದಕ್ಕೋಸ್ಕರ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟು ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ದೇಶಕ್ಕೂ
Kannada Bible (KNCL) BSI 2016
ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ನಾಡಿಗೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು.