1 Samuel 13:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯರ ಕಮ್ಮಾರರು ನೇಗಿಲನ್ನಾಗಲಿ ಕಳೆಗುದ್ದಲಿಗಳನ್ನಾಗಲಿ ಹರಿತಗೊಳಿಸಲು 1/3 ತೊಲ ಬೆಳ್ಳಿಯನ್ನು ದರವಾಗಿ ತೆಗೆದುಕೊಳ್ಳುತ್ತಿದ್ದರು; ಸಲಿಕೆಯನ್ನಾಗಲಿ ಕೊಡಲಿಯನ್ನಾಗಲಿ ನೇಗಿಲಿನ ಗುಳವನ್ನಾಗಲಿ ಹರಿತಗೊಳಿಸಲು 1/6 ತೊಲ ಬೆಳ್ಳಿಯನ್ನು ತೆಗೆದುಕೊಳ್ಳುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕೋಸ್ಕರ ಅವರಲ್ಲಿ ಹರಿತ ಮಾಡುವ ಕಲ್ಲು ಮಾತ್ರ ಇತ್ತು.
Kannada BSI Bible 2016
ಆದರೆ ಗುದ್ದಲಿಗಳನ್ನೂ ಗುಂಟಿಗೆಗಳನ್ನೂ ಗುಶಿಮೊಳೆಗಳನ್ನೂ ಕೊಡಲಿಗಳನ್ನೂ ಅಂಕುಶಗಳನ್ನೂ ಹದಮಾಡುವದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವದಕ್ಕೋಸ್ಕರ ಅವರಲ್ಲಿ ಅರ ಮಾತ್ರ ಇತ್ತು.)
Kannada Bible (KNCL) BSI 2016
ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕಾಗಿ ಅವರಲ್ಲಿ ಅರ ಮಾತ್ರ ಇತ್ತು.)
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.