1 Samuel 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನು ತಾನು ಸೌಲನನ್ನು ಗಿಲ್ಗಾಲಿನಲ್ಲಿ ಭೇಟಿಮಾಡುವುದಾಗಿ ಹೇಳಿಕಳುಹಿಸಿದನು. ಆದ್ದರಿಂದ ಸೌಲನು ಏಳು ದಿನಗಳವರೆಗೆ ಅಲ್ಲಿ ಕಾದುಕೊಂಡಿದ್ದನು. ಆದರೆ ಸಮುವೇಲನು ಗಿಲ್ಗಾಲಿಗೆ ಬರುವುದಕ್ಕಿಂತ ಮೊದಲೇ ಸೈನಿಕರು ಸೌಲನನ್ನು ಬಿಟ್ಟುಹೋಗ ತೊಡಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿನ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
Kannada BSI Bible 2016
ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
Kannada Bible (KNCL) BSI 2016
ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.