1 Samuel 14:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿ ಹೋಗುತ್ತಿರುವುದನ್ನು ಬೆನ್ಯಾಮೀನ್ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.
Kannada BSI Bible 2016
ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಆ ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿ ಹೋಗುತ್ತಿರುವದನ್ನು ಕಂಡರು.
Kannada Bible (KNCL) BSI 2016
ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.