1 Samuel 14:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯುದ್ಧವು ನಡೆಯುತ್ತಲೇ ಇದ್ದುದರಿಂದ ಅವರೆಲ್ಲ ಕಾಡಿನೊಳಗೆ ಹೋದರು. ಅಲ್ಲಿ ನೆಲದ ಮೇಲೆಲ್ಲಾ ಇದ್ದ ಜೇನನ್ನು ನೋಡಿದರು. ಇಸ್ರೇಲರು ಜೇನು ಕಟ್ಟಿರುವ ಸ್ಥಳಕ್ಕೆ ಬಂದರು. ಅವರು ಹಸಿದಿದ್ದರೂ ಬಳಲಿದ್ದರೂ ಆ ಜೇನನ್ನು ತಿನ್ನಲಿಲ್ಲ. ತಾವು ಶಾಪಕ್ಕೆ ಗುರಿಯಾಗುತ್ತೇವೆ ಎಂಬ ಭಯ ಅವರಿಗಿತ್ತು. (Verses 25-26)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೈನ್ಯದವರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.
Kannada BSI Bible 2016
ದೇಶದ ಜನರೆಲ್ಲರು ಅಡವಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲೆ ಜೇನು ತುಪ್ಪ ಇತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.
Kannada Bible (KNCL) BSI 2016
ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಜನರೆಲ್ಲರೂ ಅಡವಿಯಲ್ಲಿ ಹೋಗುತ್ತಿರುವಾಗ, ಅಲ್ಲಿ ನೆಲದ ಮೇಲೆ ಜೇನುಗೂಡು ಇತ್ತು.