1 Samuel 15:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು.
Kannada BSI Bible 2016
ಆಗ ಕರ್ತನ ವಾಕ್ಯವು ಸಮುವೇಲನಿಗೆ ಉಂಟಾ ಯಿತು, ಏನಂದರೆ--ನಾನು ಸೌಲನನ್ನು ಅರಸನನ್ನಾಗಿ ಮಾಡಿದ್ದರಿಂದ ಪಶ್ಚಾತ್ತಾಪಪಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಸಮುವೇಲನಿಗೆ - ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸುವದಿಲ್ಲ ಎಂದು ಹೇಳಲು ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಆತನಿಗೆ ಮೊರೆಯಿಟ್ಟನು.
Kannada Bible (KNCL) BSI 2016
ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ,