1 Samuel 15:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಮುವೇಲನು ಸೌಲನಿಗೆ, “ಯೆಹೋವನು ಕಳೆದ ರಾತ್ರಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುತ್ತೇನೆ” ಎಂದನು. ಸೌಲನು. “ಸರಿ, ತಿಳಿಸು” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಮುವೇಲನು ಅವನಿಗೆ, “ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು” ಎನ್ನಲು ಅವನು, “ಹೇಳು” ಅಂದನು.
Kannada BSI Bible 2016
ಆಗ ಸಮುವೇಲನು ಸೌಲನಿಗೆಅದಿರಲಿ ಕರ್ತನು ಈ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು ಅಂದನು. ಅದಕ್ಕವನು--ಹೇಳು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಮುವೇಲನು ಅವನಿಗೆ - ಅದಿರಲಿ; ಯೆಹೋವನು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು ಎನ್ನಲು ಅವನು - ಹೇಳು ಅಂದನು.
Kannada Bible (KNCL) BSI 2016
ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. ಅದಕ್ಕವನು, “ಹೇಳು,” ಎಂದನು.