1 Samuel 15:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ನಾನು ನಿನ್ನಲ್ಲಿ ಬೇಡಿಕೊಳ್ಳುತ್ತೇನೆ, ನನ್ನ ಪಾಪವನ್ನು ಕ್ಷಮಿಸು. ನನ್ನೊಂದಿಗೆ ಹಿಂದಿರುಗಿ ಬಾ, ಆಗ ನಾನು ಯೆಹೋವನನ್ನು ಆರಾಧಿಸಲು ಸಾಧ್ಯವಾಗುವುದು” ಎಂದು ಅವನನ್ನು ಬೇಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು.
Kannada BSI Bible 2016
ಆದದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ ನಾನು ಕರ್ತನನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರಿಗಿ ಬಾ ಎಂದು ಬೇಡಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ದಯವಿಟ್ಟು ನನ್ನ ಪಾಪವನ್ನು ಕ್ಷವಿುಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಅವನನ್ನು ಬೇಡಿಕೊಂಡನು.
Kannada Bible (KNCL) BSI 2016
ದಯವಿಟ್ಟು ನನ್ನ ಪಾಪವನ್ನು ಕ್ಷಮಿಸಿ; ನಾನು ಸರ್ವೇಶ್ವರನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಅವನನ್ನು ಬೇಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು.