1 Samuel 15:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಸಮುವೇಲನು ಸೌಲನ ಜೊತೆಯಲ್ಲಿ ಹೋದನು. ಸೌಲನು ದೇವರನ್ನು ಆರಾಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲಿ ಹೋದನು. ಆಗ ಸೌಲನು ದೇವರನ್ನು ಆರಾಧಿಸಿದನು.
Kannada BSI Bible 2016
ಹಾಗೆಯೇ ಸಮುವೇಲನು ತಿರಿಗಿ ಸೌಲನ ಹಿಂದೆ ಹೋದನು; ಸೌಲನು ಕರ್ತನನ್ನು ಆರಾಧಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸೌಲನು ದೇವರನ್ನು ಆರಾಧಿಸಿದನು.
Kannada Bible (KNCL) BSI 2016
ಆಗ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲೇ ಹೋದನು. ಸೌಲನು ದೇವರನ್ನು ಆರಾಧಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.