1 Samuel 15:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಸಮುವೇಲನು ಅಲ್ಲಿಂದ ಹೊರಟು ರಾಮಕ್ಕೆ ಹೋದನು. ಸೌಲನು ಗಿಬೆಯದ ತನ್ನ ಮನೆಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.
Kannada BSI Bible 2016
ಸಮುವೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯ ದಲ್ಲಿರುವ ತನ್ನ ಮನೆಗೆ ಹೋದನು.ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸಮುವೇಲನು ರಾಮಕ್ಕೆ ಹೋದನು; ಸೌಲನು ತನ್ನ ಊರಾದ ಗಿಬೆಯದಲ್ಲಿರುವ ಮನೆಗೆ ಹೋದನು.
Kannada Bible (KNCL) BSI 2016
ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು.