1 Samuel 16:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಅವನ ಸೇವಕರಿಗೆ, “ಚೆನ್ನಾಗಿ ಕಿನ್ನರಿ ಬಾರಿಸುವವನನ್ನು ಹುಡುಕಿಕೊಂಡು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ಸೌಲನು ತನ್ನ ಸೇವಕರಿಗೆ--ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬ ನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರಕೊಂಡು ಬನ್ನಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಅವರಿಗೆ - ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು
Kannada Bible (KNCL) BSI 2016
ಸೌಲನು ಅವರಿಗೆ, “ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗಾಗಿ ಹುಡುಕಿ ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ತನ್ನ ಸೇವಕರಿಗೆ, “ವಾದ್ಯ ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದನು.