1 Samuel 16:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸೌಲನು ಸಂದೇಶಕರ ಮೂಲಕ ಇಷಯನಿಗೆ, “ನಿನಗೆ ದಾವೀದನೆಂಬ ಮಗನಿದ್ದಾನೆ. ಅವನು ನಿನ್ನ ಕುರಿಗಳನ್ನು ಕಾಯುತ್ತಾನೆ. ಅವನನ್ನು ನನ್ನ ಬಳಿಗೆ ಕಳುಹಿಸು” ಎಂದು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು” ಎಂದು ಹೇಳಿಸಿದನು.
Kannada BSI Bible 2016
ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ--ಕುರಿಗಳ ಬಳಿಯಲ್ಲಿರುವ ನಿನ್ನ ಕುಮಾರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ - ಕುರಿಗಳನ್ನು ಮೇಯಿಸುತ್ತಿರುವ ನಿನ್ನ ಮಗನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು ಎಂದು ಹೇಳಿಸಿದನು.
Kannada Bible (KNCL) BSI 2016
ಕೂಡಲೆ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿ ಮೇಯಿಸುತ್ತಿರುವ ನಿನ್ನ ಮಗ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದು ಹೇಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು.