1 Samuel 16:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಇಷಯನು ಎರಡನೆಯ ಮಗನಾದ ಅಬೀನಾದ್ವಾನನ್ನು ಕರೆದನು. ಅಬೀನಾದ್ವಾನು ಸಮುವೇಲನ ಹತ್ತಿರಕ್ಕೆ ಬಂದನು. ಸಮುವೇಲನು, “ಯೆಹೋವನು ಆರಿಸಿಕೊಂಡಿರುವ ವ್ಯಕ್ತಿ ಇವನಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಷಯನು ಅಬೀನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ” ಎಂದನು.
Kannada BSI Bible 2016
ಆಗ ಇಷಯನು ಅಬೀನಾ ದಾಬನನ್ನು ಕರೆದು ಅವನನ್ನು ಸಮುವೇಲನ ಮುಂದೆ ಬರಮಾಡಿದನು; ಆದರೆ ಅವನು--ಇವನನ್ನು ಕರ್ತನು ಆದುಕೊಳ್ಳಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಷಯನು ಅಬೀನಾದಾಬನನ್ನು ಸಮುವೇಲನು ಬಳಿಗೆ ಬರಮಾಡಲು ಸಮುವೇಲನು - ಯೆಹೋವನು ಇವನನ್ನು ಆರಿಸಿಕೊಳ್ಳಲಿಲ್ಲ ಎಂದನು.
Kannada Bible (KNCL) BSI 2016
ಜೆಸ್ಸೆಯನು ಅಬಿನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಇಷಯನು ಅಬೀನಾದಾಬನನ್ನು ಕರೆದು ಅವನನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಅವನು ಇವನನ್ನು, “ಯೆಹೋವ ದೇವರು ಆರಿಸಿಕೊಳ್ಳಲಿಲ್ಲ,” ಎಂದನು.