1 Samuel 17:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು.
Kannada BSI Bible 2016
ಆಗ ಸೌಲನೂ ಇವರೂ ಇಸ್ರಾಯೇಲ್ಯರೆಲ್ಲರೂ ಫಿಲಿಷ್ಟಿ ಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧಮಾಡುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನೂ ಇಸ್ರಾಯೇಲ್ಯರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ ಎಂದು ಹೇಳಿದನು.
Kannada Bible (KNCL) BSI 2016
ಸೌಲನೂ ಇಸ್ರಯೇಲರೂ ಏಲಾ ಕಣಿವೆಯಲ್ಲಿ ಫಿಲಿಷ್ಟಿಯರೊಡನೆ ಯುದ್ಧ ಮಾಡುತ್ತಿದ್ದಾರಲ್ಲವೆ?” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನೂ, ಇಸ್ರಾಯೇಲರೆಲ್ಲರೂ ಫಿಲಿಷ್ಟಿಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧ ಮಾಡುತ್ತಿದ್ದರು.