1 Samuel 17:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಸೈನಿಕರು ಗೊಲ್ಯಾತನನ್ನು ಕಂಡು ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
Kannada BSI Bible 2016
ಇಸ್ರಾಯೇಲ್‌ ಮನುಷ್ಯ ರೆಲ್ಲರೂ ಅವನನ್ನು ನೋಡಿ ಬಹು ಭಯಪಟ್ಟು ಅವನ ಬಳಿಯಿಂದ ಓಡಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ಅವನನ್ನು ನೋಡಿ ಬಹಳವಾಗಿ ಭಯಪಟ್ಟು ಅಲ್ಲಿಂದ ಓಡಿಹೋದರು.
Kannada Bible (KNCL) BSI 2016
ಇಸ್ರಯೇಲರು ಅವನನ್ನು ನೋಡಿ ಭಯಭೀತಿಯಿಂದ ಓಡತೊಡಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು.