1 Samuel 17:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೊಲ್ಯಾತನನ್ನು ಕೊಲ್ಲುವದರಿಂದ ಸಿಗುವ ಬಹುಮಾನವನ್ನು ಇಸ್ರೇಲರು ದಾವೀದನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು ಮುಂಚಿನಂತೆ ಇಂಥಿಂಥದು ದೊರಕುವುದೆಂದು ಉತ್ತರಕೊಟ್ಟರು.
Kannada BSI Bible 2016
ಜನರು ಆ ಮಾತಿಗೆ ಸರಿಯಾಗಿ--ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಹೇಳಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಮುಂಚಿನಂತೆ ಇಂಥಿಂಥದು ದೊರಕುವದೆಂದು ಉತ್ತರಕೊಟ್ಟರು.
Kannada Bible (KNCL) BSI 2016
ಅವರು ಮುಂದಿನಂತೆಯೇ ಇಂಥಿಂಥದ್ದು ದೊರಕುವುದೆಂದು ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಆ ಮಾತಿಗೆ ಸರಿಯಾಗಿ, “ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದರು.