1 Samuel 17:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಬೇರೆ ಜನರ ಕಡೆಗೆ ತಿರುಗಿ, ಅವರಿಗೂ ಅದೇ ಪ್ರಶ್ನೆಗಳನ್ನು ಕೇಳಿದನು. ಅವರು ಸಹ ಅದೇ ಉತ್ತರಗಳನ್ನು ದಾವೀದನಿಗೆ ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ ಹಾಗೆಯೇ ವಿಚಾರಿಸಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.
Kannada BSI Bible 2016
ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರಿಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಪ್ರತ್ಯುತ್ತರಕೊಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ವಿಚಾರಮಾಡಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.
Kannada Bible (KNCL) BSI 2016
ಅಲ್ಲೂ ಹಾಗೆಯೇ ವಿಚಾರಿಸಿದನು. ಜನರು ಮುಂದಿನಂತೆಯೇ ಉತ್ತರಕೊಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರುಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಉತ್ತರವನ್ನು ಹೇಳಿದರು.