1 Samuel 17:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ದಾವೀದನು ಸೌಲನಿಗೆ, “ನಾನು ನಿನ್ನ ಸೇವಕ. ನಾನು ನಮ್ಮ ತಂದೆಯ ಕುರಿಗಳನ್ನು ಕಾಯುತ್ತಿದ್ದೆ. ಸಿಂಹವಾಗಲಿ ಕರಡಿಯಾಗಲಿ ಬಂದು ಕುರಿಮಂದೆಯಿಂದ ಕುರಿಗಳನ್ನು ಹಿಡಿದುಕೊಂಡರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ
Kannada BSI Bible 2016
ದಾವೀದನು ಸೌಲನಿಗೆ--ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿ ಇರುವ ಕುರಿಮರಿಯನ್ನು ಹಿಡಿದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಅವನಿಗೆ - ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು
Kannada Bible (KNCL) BSI 2016
ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು.