1 Samuel 17:50 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ದಾವೀದನು ಕವಣಿಯ ಒಂದೇ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು ಕೊಂದನು! ದಾವೀದನು ಕತ್ತಿಯನ್ನೂ ಹೊಂದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೇ ಅವನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ತೆಗೆದುಕೊಂಡು, ಅದರಿಂದಲೇ ಅವನ ತಲೆಯನ್ನು ಕತ್ತರಿಸಿ, ಅವನನ್ನು ಸಾಯಿಸಿದನು.
Kannada BSI Bible 2016
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನ ಮೇಲೆ ಬಲಗೊಂಡು ಫಿಲಿಷ್ಟಿಯನನ್ನು ಹೊಡೆದು ಅವನನ್ನು ಕೊಂದುಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಅವನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು ಅವನ ಕತ್ತಿಯನ್ನು ಹಿರಿದು ಅದರಿಂದಲೇ ಅವನ ತಲೆಯನ್ನು ಕಡಿದು ಅವನನ್ನು ಸಾಯಿಸಿದನು.
Kannada Bible (KNCL) BSI 2016
ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು.