1 Samuel 17:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.
Kannada BSI Bible 2016
ದಾವೀ ದನು ಫಿಲಿಷ್ಟಿಯನ ತಲೆಯನ್ನು ತಕ್ಕೊಂಡು ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇವಿುಗೆ ಒಯ್ದನು; ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.
Kannada Bible (KNCL) BSI 2016
ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಜೆರುಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇಟ್ಟುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.