1 Samuel 17:57 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು ಗೊಲ್ಯಾತನನ್ನು ಕೊಂದು ಹಿಂದಿರುಗಿದಾಗ, ಅಬ್ನೇರನು ಅವನನ್ನು ಸೌಲನ ಹತ್ತಿರಕ್ಕೆ ಕರೆತಂದನು. ದಾವೀದನು ಫಿಲಿಷ್ಟಿಯನ ತಲೆಯನ್ನು ಕೈಯಲ್ಲಿ ಹಿಡಿದುಕೊಂಡೇ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
Kannada BSI Bible 2016
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.ಆಗ ಸೌಲನು--ಯೌವನ ಸ್ತನೇ, ನೀನು ಯಾರ ಮಗನು ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು--ನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನು.
Kannada Bible (KNCL) BSI 2016
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ನಿಲ್ಲಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಫಿಲಿಷ್ಟಿಯನನ್ನು ಕೊಂದು, ಅವನ ತಲೆಯನ್ನು ತೆಗೆದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ತಂದು ಬಿಟ್ಟನು.