1 Samuel 17:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗೊಲ್ಯಾತನ ಬರ್ಜಿಯ ಹಿಡಿಕೆಯು ನೇಕಾರರ ಗುಂಟೆಯ ಗಾತ್ರದಷ್ಟಿತ್ತು. ಆ ಬರ್ಜಿಯ ಅಲಗಿನ ಭಾರವು ಹದಿನೈದು ಪೌಂಡ್‌ಗಳಷ್ಟಿತ್ತು. ಗೊಲ್ಯಾತನ ಗುರಾಣಿಯನ್ನು ಹೊತ್ತಿದ್ದ ಅವನ ಸಹಾಯಕನು ಅವನ ಮುಂದೆ ಹೋಗುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಬರ್ಜಿಯ ಹಿಡಿಕೆಯು ನೇಯಿಗಾರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಹೋಗುತ್ತಿದ್ದನು.
Kannada BSI Bible 2016
ಅವನ ಈಟಿಯ ಕೋಲು ನೇಯಿಗಾರನ ಕುಂಟೆಯಷ್ಟು ಗಾತ್ರವಿತ್ತು. ಅವನ ಕಬ್ಬಿಣದ ಈಟಿಯ ಅಲಗು ಆರುನೂರು ಶೇಕೆಲು ತೂಕವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಬರ್ಜಿಯ ಹಿಡಿಕೆಯು ನೇಯಿಗಾರರ ಕುಂಟೆಯಷ್ಟು ಗಾತ್ರವಾಗಿತ್ತು. ಅದರ ಅಲಗು ಆರುನೂರು ತೊಲೆ ಕಬ್ಬಿಣದಿಂದ ಮಾಡಿದ್ದು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.
Kannada Bible (KNCL) BSI 2016
ಅವನ ಬರ್ಜಿಯ ಕೋಲು ನೆಯ್ಗೆಗಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅದರ ಅಲಗು ಏಳು ಕಿಲೋಗ್ರಾಮಿನಷ್ಟು ಭಾರವಾಗಿತ್ತು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ಈಟಿಯ ಕೋಲು ನೇಕಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅವನ ಈಟಿಯ ಅಲಗು ಏಳು ಕಿಲೋಗ್ರಾಂ ತೂಕವಾಗಿತ್ತು.