1 Samuel 18:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೌಲನು ಅಂದಿನಿಂದ ದಾವೀದನನ್ನು ತನ್ನ ಜೊತೆಯಲ್ಲಿಯೇ ಇರಿಸಿಕೊಂಡನು. ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಲು ಬಿಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.
Kannada BSI Bible 2016
ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು; ತಿರಿಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.
Kannada Bible (KNCL) BSI 2016
ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೂ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು. ತಿರುಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.