1 Samuel 18:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತಿಳಿಸಿದ್ದನ್ನೆಲ್ಲ ಸೌಲನ ಅಧಿಕಾರಿಗಳು ಸೌಲನಿಗೆ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು.
Kannada BSI Bible 2016
ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಅಂದದ್ದನ್ನು ಸೇವಕರು ಸೌಲನಿಗೆ ತಿಳಿಸಿದರು.
Kannada Bible (KNCL) BSI 2016
ದಾವೀದನ ಪ್ರತಿಕ್ರಿಯೆಯನ್ನು ಸೇವಕರು ಸೌಲನಿಗೆ ತಿಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು.