1 Samuel 18:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಸೌಲನು ದಾವೀದನಿಗೆ ಇನ್ನೂ ಹೆಚ್ಚು ಭಯಪಟ್ಟನು. ಸೌಲನು ಆ ಕಾಲದಲ್ಲೆಲ್ಲ ದಾವೀದನಿಗೆ ವಿರೋಧವಾಗಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ತಿಳಿದು ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
Kannada BSI Bible 2016
ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಮತ್ತಷ್ಟು ಹೆದರುವವನಾಗಿ ಅವನ ನಿತ್ಯವೈರಿಯಾದನು.
Kannada Bible (KNCL) BSI 2016
ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು.