1 Samuel 18:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅವನು ದಾವೀದನೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಸ್ನೇಹದ ಒಪ್ಪಂದ ಮಾಡಿಕೊಂಡನು.
Kannada BSI Bible 2016
ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದ ನನ್ನು ಪ್ರೀತಿಮಾಡಿದ್ದರಿಂದ ಒಬ್ಬರಿಗೊಬ್ಬರು ಒಡಂಬಡಿ ಕೆಯನ್ನು ಮಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸಿದ್ದರಿಂದ ಅವನೊಡನೆ ಒಡಂಬಡಿಕೆಮಾಡಿಕೊಂಡನು.
Kannada Bible (KNCL) BSI 2016
ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.