1 Samuel 18:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋನಾತಾನನು ತಾನು ಧರಿಸಿದ್ದ ಮೇಲಂಗಿಯನ್ನೂ ತನ್ನ ಸಮವಸ್ತ್ರವನ್ನೂ ತನ್ನ ಬಿಲ್ಲನ್ನೂ ಕತ್ತಿಯನ್ನೂ ಸೊಂಟಪಟ್ಟಿಯನ್ನೂ ದಾವೀದನಿಗೆ ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
Kannada BSI Bible 2016
ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನೂ ತನ್ನ ಯುದ್ಧವಸ್ತ್ರಗಳನ್ನೂ ಕತ್ತಿ ಬಿಲ್ಲು ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.
Kannada Bible (KNCL) BSI 2016
ಇದಲ್ಲದೆ ತನ್ನ ಮೈಮೇಲಿದ್ದ ನಿಲುವಂಗಿಯನ್ನು, ಯುದ್ಧವಸ್ತ್ರಗಳನ್ನು ಹಾಗು ಕತ್ತಿ, ಬಿಲ್ಲು, ನಡುಕಟ್ಟುಗಳನ್ನು ತೆಗೆದು ದಾವೀದನಿಗೆ ಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.