1 Samuel 19:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋನಾತಾನನು ಹೇಳಿದ್ದನ್ನೆಲ್ಲ ಸೌಲನು ಕೇಳಿ, “ಯೆಹೋವನಾಣೆ, ದಾವೀದನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣ ಮಾಡಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ, “ ಯೆಹೋವನಾಣೆ, ಅವನನ್ನು ಕೊಲ್ಲುವುದಿಲ್ಲ” ಎಂದು ಪ್ರಮಾಣಮಾಡಿದನು.
Kannada BSI Bible 2016
ಆಗ ಸೌಲನು ಯೋನಾತಾನನ ಮಾತನ್ನು ಕೇಳಿ--ಕರ್ತನಾಣೆ ಅವನುಕೊಲೆಯಾಗುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೌಲನು ಯೋನಾತಾನನ ಮಾತುಗಳನ್ನು ಲಾಲಿಸಿ - ಯೆಹೋವನಾಣೆ, ಅವನನ್ನು ಕೊಲ್ಲುವದಿಲ್ಲ ಎಂದು ಪ್ರಮಾಣಮಾಡಿದನು.
Kannada Bible (KNCL) BSI 2016
ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೌಲನು ಯೋನಾತಾನನ ಮಾತನ್ನು ಕೇಳಿ, “ಯೆಹೋವ ದೇವರಾಣೆ ಅವನು ಕೊಲೆಯಾಗುವುದಿಲ್ಲ,” ಎಂದನು.