1 Samuel 2:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಏಲಿಯು ತನ್ನ ಗಂಡುಮಕ್ಕಳಿಗೆ, “ಇಲ್ಲಿಯ ಜನರು ನೀವು ಮಾಡುವ ದುಷ್ಕೃತ್ಯಗಳ ಬಗ್ಗೆ ತಿಳಿಸಿದ್ದಾರೆ. ನೀವು ಇಂತಹ ದುಷ್ಕೃತ್ಯಗಳನ್ನು ಏಕೆ ಮಾಡುತ್ತೀರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ, “ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತೇನೆ. ಹೀಗೇಕೆ ಮಾಡುತ್ತೀರಿ?”
Kannada BSI Bible 2016
ನೀವು ಇಂಥಾ ಕಾರ್ಯಗಳನ್ನು ಮಾಡು ವದೇನು? ಯಾಕಂದರೆ ನಾನು ಎಲ್ಲಾ ಜನರಿಂದ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತಿರುತ್ತೇನೆ. ಯಾಕೆ ಹೀಗೆ ಮಾಡುತ್ತೀರಿ?
Kannada Bible (KNCL) BSI 2016
ಆದುದರಿಂದ ಅವರಿಗೆ, “ಜನರೆಲ್ಲರು ನಿಮ್ಮ ದುಷ್ಕೃತ್ಯಗಳ ಬಗ್ಗೆ ದೂರುವುದನ್ನು ಕೇಳಿದ್ದೇನೆ. ಹೀಗೇಕೆ ಮಾಡುತ್ತೀರಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಇಂಥಾ ಕಾರ್ಯಗಳನ್ನು ಮಾಡುವುದೇನು? ನಾನು ಎಲ್ಲ ಜನರಿಂದ ಈ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.