1 Samuel 2:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.
Kannada BSI Bible 2016
ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.
Kannada Bible (KNCL) BSI 2016
ಇದೆಲ್ಲಾ ನೆರವೇರುವುದು ಎಂಬುದಕ್ಕೆ ಗುರುತಾಗಿ ನಿನ್ನ ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ್ ಒಂದೇ ದಿನದಲ್ಲಿ ಸಾಯುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.