1 Samuel 20:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನು, “ನಿನ್ನ ತಂದೆಯು ನಿನಗೆ ಕೆಟ್ಟ ಸಂಗತಿಗಳನ್ನು ಹೇಳಿದರೆ, ನನ್ನನ್ನು ಎಚ್ಚರಿಸುವವರು ಯಾರು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು
Kannada BSI Bible 2016
ದಾವೀದನು ಯೋನಾತಾನನಿಗೆ--ನಿನ್ನ ತಂದೆಯು ನಿನಗೆ ಕಠಿಣವಾದ ಪ್ರತ್ಯುತ್ತರ ಹೇಳಿದರೆ ಅದನ್ನು ನನಗೆ ತಿಳಿಸುವವನು ಯಾರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು - ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ ಎಂದು ಅವನನ್ನು ಕೇಳಲು
Kannada Bible (KNCL) BSI 2016
ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು.