1 Samuel 20:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾರನೆಯ ದಿನ ಬೆಳಿಗ್ಗೆ ಯೋನಾತಾನನು ಹೊಲಕ್ಕೆ ಹೋದನು. ಅವನು ದಾವೀದನೊಂದಿಗೆ ಮಾಡಿಕೊಂಡಿದ್ದ ಒಪ್ಪಂದದಂತೆ ಅವನನ್ನು ನೋಡಲು ಹೋದನು. ಯೋನಾತಾನನು ಒಬ್ಬ ಬಾಲಕನನ್ನು ತನ್ನೊಂದಿಗೆ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,
Kannada BSI Bible 2016
ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗ ನನ್ನು ಕರಕೊಂಡು ಹೊಲಕ್ಕೆ ಹೋಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರಕೊಂಡು ದಾವೀದನನ್ನು ನೋಡುವದಕ್ಕಾಗಿ ಅಡವಿಗೆ ಹೋಗಿ ಹುಡುಗನಿಗೆ -
Kannada Bible (KNCL) BSI 2016
ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಅಡವಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗನನ್ನು ಕರೆದುಕೊಂಡು,