1 Samuel 20:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಣಗಳು ಹೋಗಿ ಬಿದ್ದ ಸ್ಥಳಕ್ಕೆ ಬಾಲಕನು ಹೋದನು. ಆದರೆ ಯೋನಾತಾನನು, “ಬಾಣಗಳು ಬಹಳ ದೂರದಲ್ಲಿವೆ!” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಡುಗನು ಬಾಣ ಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ, “ಬಾಣವು ನಿನ್ನ ಆಚೆ ಬಿದ್ದಿತಲ್ಲಾ
Kannada BSI Bible 2016
ಯೋನಾತಾನನು ಹಾಕಿದ ಬಾಣಬಿದ್ದ ಸ್ಥಳದ ವರೆಗೆ ಹುಡುಗನು ಹೋದಾಗ--ಬಾಣವು ನಿನಗೆ ಆಚೆ ಇಲ್ಲವೋ ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಡುಗನು ಬಾಣಬಿದ್ದ ಸ್ಥಳಕ್ಕೆ ಬಂದಾಗ ಯೋನಾತಾನನು ಅವನಿಗೆ - ಬಾಣವು ನಿನ್ನ ಆಚೆ ಬಿದ್ದಿತಲ್ಲಾ;
Kannada Bible (KNCL) BSI 2016
ಹುಡುಗನು ಬಾಣಬಿದ್ದ‍ ಸ್ಥಳಕ್ಕೆ ಬಂದಾಗ ಯೋನಾತಾನನು ಗಟ್ಟಿಯಾಗಿ ಅವನಿಗೆ, “ಬಾಣ ಇನ್ನೂ ಆಚೆ ಬಿದ್ದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋನಾತಾನನು ಎಸೆದ ಬಾಣವಿರುವ ಸ್ಥಳದವರೆಗೆ ಹುಡುಗನು ಹೋದಾಗ, “ಬಾಣವು ನಿನ್ನ ಆಚೆ ಇಲ್ಲವೋ?” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.