1 Samuel 20:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿ ಏನು ನಡೆಯಿತು ಎಂಬುದು ಬಾಲಕನಿಗೇನೂ ತಿಳಿಯಲಿಲ್ಲ. ಯೋನಾತಾನ ಮತ್ತು ದಾವೀದರಿಗೆ ಮಾತ್ರ ತಿಳಿದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದರ ರಹಸ್ಯವು ಯೋನಾತಾನ ದಾವೀದರಿಗೆ ತಿಳಿದಿತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
Kannada BSI Bible 2016
ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ ದಾವೀದನೂ ಮಾತ್ರ ಆ ಸಂಗತಿ ಯನ್ನು ತಿಳುಕೊಂಡಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರ ರಹಸ್ಯವು ಯೋನಾತಾನ ದಾವೀದರಿಗೆ ಗೊತ್ತೇ ಹೊರತು ಆ ಹುಡುಗನಿಗೆ ಗೊತ್ತಿರಲಿಲ್ಲ.
Kannada Bible (KNCL) BSI 2016
ಇದರ ರಹಸ್ಯ ಯೋನಾತಾನನಿಗೆ ಹಾಗು ದಾವೀದನಿಗೆ ಗೊತ್ತಾಯಿತೇ ಹೊರತು ಆ ಹುಡುಗನಿಗೆ ಗೊತ್ತಾಗಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ, ದಾವೀದನೂ ಮಾತ್ರ ಆ ಸಂಗತಿಯನ್ನು ತಿಳಿದುಕೊಂಡಿದ್ದರು.