1 Samuel 21:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದಿನ ದಾವೀದನು ಸೌಲನಿಗೆ ಭಯಪಟ್ಟು ಗತ್‌ಗೆ ರಾಜನಾದ ಆಕೀಷನ ಬಳಿಗೆ ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನನು ಸೌಲನ ಭಯದಿಂದ ಅದೇ ದಿನ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
Kannada BSI Bible 2016
ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.
Kannada Bible (KNCL) BSI 2016
ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ರಾಜನಾದ ಆಕೀಷನ ಬಳಿಗೆ ಓಡಿಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.