1 Samuel 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಸಂಗತಿಗಳನ್ನು ಕೇಳಿದ ದಾವೀದನು ಗತ್‌ನ ರಾಜನಾದ ಆಕೀಷನಿಗೆ ಬಹಳವಾಗಿ ಭಯಪಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಈ ಮಾತುಗಳನ್ನು ಕೇಳುತ್ತಲೇ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ,
Kannada BSI Bible 2016
ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿ ಗೋಸ್ಕರ ಮಹಾಭಯಸ್ಥನಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಈ ಮಾತುಗಳನ್ನು ಕೇಳುತ್ತಲೆ ಗತ್ ಊರಿನ ಅರಸನಾದ ಆಕೀಷನಿಗೆ ಬಹಳವಾಗಿ ಹೆದರಿ
Kannada Bible (KNCL) BSI 2016
ದಾವೀದನು ಈ ಮಾತುಗಳನ್ನು ಕೇಳುತ್ತಲೆ, ಗತ್ ಊರಿನ ರಾಜನಾದ ಆಕೀಷನಿಗೆ ಬಹಳವಾಗಿ ಹೆದರಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ,